ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್
ಪ್ರಕಟಣಾ ದಿನಾಂಕ:
24 OCT 2023 12:55PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ:
"ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1970484)
ವಿಸಿಟರ್ ಕೌಂಟರ್ : 137
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
हिन्दी
,
English
,
Urdu
,
Marathi
,
Manipuri
,
Assamese
,
Bengali
,
Punjabi
,
Odia
,
Tamil
,
Telugu
,
Malayalam