ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ 100 ಮೀಟರ್ ಟಿ 12 ಸ್ಪರ್ಧೆಯಲ್ಲಿ ಸಿಮ್ರಾನ್ ವಾಟ್ಸ್ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಿ ಅಭಿನಂದನೆ
प्रविष्टि तिथि:
24 OCT 2023 1:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022ರಲ್ಲಿ ಮಹಿಳೆಯರ 100 ಮೀಟರ್ ಟಿ12 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಸಿಮ್ರಾನ್ ವಾಟ್ಸ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನ ಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ:
“ಮಹಿಳೆಯರ 100 ಮೀಟರ್ ಟಿ12 ಸ್ಪರ್ಧೆಯಲ್ಲಿ ಸಿಮ್ರಾನ್ ವಾಟ್ಸ್‌ಗೆ ಅದ್ಭುತ ಬೆಳ್ಳಿ. ಈ ಅದ್ಭುತ ಗೆಲುವಿಗೆ ಅಭಿನಂದನೆಗಳು. ಈ ಅತ್ಯುತ್ತಮ ಪ್ರದರ್ಶನವು ಅವರ ಬದ್ಧತೆ ಮತ್ತು ಪ್ರತಿಭೆಗೆ ಸಾಕ್ಷಿಯಾಗಿದೆ’’ .
***
(रिलीज़ आईडी: 1970488)
आगंतुक पटल : 141
इस विज्ञप्ति को इन भाषाओं में पढ़ें:
Bengali
,
Assamese
,
Tamil
,
Malayalam
,
English
,
Urdu
,
Marathi
,
हिन्दी
,
Manipuri
,
Punjabi
,
Gujarati
,
Odia
,
Telugu