ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್-2022ರ ಕ್ಲಬ್ ಥ್ರೋ ಎಫ್ 51 ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಧರಂಬೀರ್; ಪ್ರಧಾನಿ ಸಂಭ್ರಮ

प्रविष्टि तिथि: 23 OCT 2023 5:24PM by PIB Bengaluru

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯಾ ಪ್ಯಾರಾ ಗೇಮ್ಸ್-2022ರ ಕ್ಲಬ್ ಥ್ರೋ - ಎಫ್ 51 ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿರುವ  ಧರಂಬೀರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ

“ಏಷ್ಯಾ ಪ್ಯಾರಾ ಗೇಮ್ಸ್‌-2022ರ ಕ್ಲಬ್ ಥ್ರೋ (ಎಫ್ 51) ಕ್ರೀಡೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಧರಂಬೀರ್ ಬಗ್ಗೆ ನಮಗೆ ಹೆಮ್ಮೆಯಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕ ಸಾಧನೆ. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದಿದ್ದಾರೆ.

222
 
***
 


(रिलीज़ आईडी: 1970518) आगंतुक पटल : 82
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam