ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 400ಮೀಟರ್ -ಟಿ64 ನಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು

प्रविष्टि तिथि: 24 OCT 2023 6:58PM by PIB Bengaluru

ಇಂದು ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 400ಮೀಟರ್-ಟಿ64  ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯ  ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ:

 "ಏಷ್ಯನ್ ಪ್ಯಾರಾ ಗೇಮ್ಸ್‌ ನ ಪುರುಷರ 400ಮೀ-ಟಿ64 ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್‌ ಅವರಿಗೆ ಅಭಿನಂದನೆಗಳು. ಅವರ ಅತ್ಯುತ್ತಮ ಸಾಧನೆಯು ಅವರ ಕ್ರೀಡಾ ಸಮರ್ಪಣೆ ಮತ್ತು ನಿರ್ಣಯವನ್ನು ಸ್ಪಷ್ಟವಾಗಿ ಹೇಳುತ್ತದೆ."

Kudos to Ajay Kumar for clinching the Silver in the Men's 400m-T64 at the Asian Para Games. His outstanding accomplishment speaks volumes of his dedication and determination. pic.twitter.com/XVavTEuxU3

— Narendra Modi (@narendramodi) October 24, 2023

###

 


(रिलीज़ आईडी: 1970541) आगंतुक पटल : 170
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam