ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ರಿಂಕುಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
25 OCT 2023 9:22PM by PIB Bengaluru
ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್ ಜಾವೆಲಿನ್ ಥ್ರೋ F46 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ರಿಂಕು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಜಾವೆಲಿನ್ ಥ್ರೋ F46 ಈವೆಂಟ್‌ನಲ್ಲಿ ರಿಂಕು ಅವರಿಂದ ಅದ್ಭುತವಾದ ಪ್ರದರ್ಶನದಿಂದ ಬೆಳ್ಳಿ ಪದಕ ಬಂದಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(ಪ್ರಕಟಣೆ ಐ.ಡಿ.: 1971245)
ವಿಸಿಟರ್ ಕೌಂಟರ್ : 121
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam