ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚು ಗೆದ್ದ ಅಜೀತ್ ಸಿಂಗ್ ಅವರಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
25 OCT 2023 9:19PM by PIB Bengaluru
ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್ ಜಾವೆಲೈನ್ ಥ್ರೋ F46 ಈವೆಂಟ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಜೀತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ಜಾವೆಲಿನ್ ಥ್ರೋ F46 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗಳಿಸಿದ ಅಜೀತ್ ಸಿಂಗ್ ಅವರ ಅದ್ಭುತ ಸಾಧನೆ ಕೀರ್ತಿ ತಂದಿದೆ. ಈ ಯಶಸ್ಸು ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಫಲಿತಾಂಶವಾಗಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ಪ್ರಧಾನಿ ಸಂದೇಶ ನೀಡಿದ್ದಾರೆ.
***
(ಪ್ರಕಟಣೆ ಐ.ಡಿ.: 1971247)
ವಿಸಿಟರ್ ಕೌಂಟರ್ : 114
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Odia
,
Tamil
,
Telugu
,
Malayalam