ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್.ಎಲ್.3-ಎಸ್.ಯು.5 ಸ್ಪರ್ಧೆಯಲ್ಲಿ ಪ್ರಮೋದ್ ಭಗತ್ ಮತ್ತು ಮನೀಶಾ ರಾಮದಾಸ್ ಅವರ ಜೋಡಿ ಕಂಚಿನ ಪದಕ ಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 25 OCT 2023 4:46PM by PIB Bengaluru

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್.ಎಲ್.3-ಎಸ್.ಯು.5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಪ್ರಮೋದ್ ಭಗತ್ ಮತ್ತು ಮನೀಶಾ ರಾಮದಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:

“ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್.ಎಲ್.3-ಎಸ್.ಯು.5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಪ್ರಮೋದ್ ಭಗತ್ ಮತ್ತು ಮನೀಶಾ ರಾಮದಾಸ್ ಅವರ ಜೋಡಿಗೆ ಅಭಿನಂದನೆಗಳು. ಈ ಗಮನಾರ್ಹ ಸಾಧನೆಯನ್ನು ಭಾರತವು  ಹೆಮ್ಮೆಯಿಂದ ಆಚರಿಸುತ್ತದೆ!"

 

***


(Release ID: 1971262)