ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಮಹಿಳೆಯರ ಪ್ಯಾರಾ ಪವರ್ ಲಿಫ್ಟಿಂಗ್ 61 ಕೆಜಿ ಸ್ಪರ್ಧೆಯಲ್ಲಿ ಜೈನಾಬ್ ಖಾತೂನ್ ಅವರು ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
प्रविष्टि तिथि:
25 OCT 2023 6:55PM by PIB Bengaluru
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಮಹಿಳೆಯರ ಪ್ಯಾರಾ ಪವರ್ ಲಿಫ್ಟಿಂಗ್ 61 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಜೈನಾಬ್ ಖಾತೂನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
"ಜೈನಾಬ್ ಖಾತೂನ್ ಅವರ ಅದ್ಭುತ ಸಾಧನೆಗಾಗಿ ಅಭಿನಂದನೆಗಳು. ಇದು ಮಹಿಳಾ ಪ್ಯಾರಾ ಪವರ್ ಲಿಫ್ಟಿಂಗ್‌ನಲ್ಲಿ 61 ಕೆಜಿ ತೂಕದ ಸ್ಪರ್ಧೆಯ ಮಹತ್ತರ ಬೆಳ್ಳಿ ಪದಕವಾಗಿದೆ. ಝೈನಾಬ್ ಅವರ ಅಪ್ರತಿಮ ಸಂಕಲ್ಪ ಮತ್ತು ಬದ್ಧತೆ ಗಮನಾರ್ಹವಾಗಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು.”
*****
(रिलीज़ आईडी: 1971269)
आगंतुक पटल : 100
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Odia
,
Tamil
,
Telugu
,
Malayalam