ಪ್ರಧಾನ ಮಂತ್ರಿಯವರ ಕಛೇರಿ

​​​​​​​ಏಷ್ಯನ್ ಪ್ಯಾರಾ ಗೇಮ್ಸ್  ನಲ್ಲಿ ಪುರುಷರ ಎತ್ತರ ಜಿಗಿತ T47 ಈವೆಂಟ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ರಾಂಪಾಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 23 OCT 2023 5:41PM by PIB Bengaluru

ಚೀನಾದ ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನ ಪುರುಷರ ಎತ್ತರ ಜಿಗಿತ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರಾಂಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ:

“ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಹೈ ಜಂಪ್ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ರಾಂಪಾಲ್ ಅವರಿಗೆ ಅಭಿನಂದನೆಗಳು. ಅವರು ಉನ್ನತ ಗುರಿಯನ್ನು ಇಟ್ಟುಕೊಂಡು ಬಹಳಷ್ಟು ಯಶಸ್ಸನ್ನು ಸಾಧಿಸಲಿ. ಅವರ ಸಾಧನೆಯಿಂದ ಭಾರತ ಸಂತಸಗೊಂಡಿದೆ” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

**



(Release ID: 1971286) Visitor Counter : 66