ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಉಣ್ಣಿ ರೇಣು ಅವರು ಕಂಚಿನ ಪದಕ ಗಳಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
प्रविष्टि तिथि:
23 OCT 2023 6:33PM by PIB Bengaluru
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಉಣ್ಣಿ ರೇಣು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಹೆಚ್ಚು ಮಹತ್ತರ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಉಣ್ಣಿ ರೇಣು ಅವರಿಗೆ ಅಭಿನಂದನೆಗಳು. ಅವರ ಪರಿಶ್ರಮ ಮತ್ತು ಅಸಾಧಾರಣ ಸಾಧನೆ ನಮ್ಮ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.
***
(रिलीज़ आईडी: 1971291)
आगंतुक पटल : 113
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu