ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 5000 ಮೀಟರ್ ಟಿ11 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮಾ ಅವರಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
23 OCT 2023 6:29PM by PIB Bengaluru
ಚೀನಾದ ಹ್ಯಾಂಗ್‌ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ 5000 ಮೀ ಟಿ 11 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
“ಪುರುಷರ 5000 ಮೀಟರ್ ಟಿ11 ಸ್ಪರ್ಧೆಯಲ್ಲಿ ಅಸಾಧಾರಣ ಪ್ರದರ್ಶನ ತೋರಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮಾಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗಮನಾರ್ಹ ಪ್ರದರ್ಶನವು ವಿಸ್ಮಯಕಾರಿಯಾಗಿ ಇಡೀ ರಾಷ್ಟ್ರ ಹೆಮ್ಮೆಪಡುವಂತೆ ಮಾಡಿದೆ. ಹೊಸ ದಿಗಂತಗಳತ್ತ ಬೆನ್ನಟ್ಟುವುದನ್ನು ಅವರು ಮುಂದುವರಿಸಲಿ!'' ಎಂದು ಬರೆದಿದ್ದಾರೆ.
***
(ಪ್ರಕಟಣೆ ಐ.ಡಿ.: 1971315)
ವಿಸಿಟರ್ ಕೌಂಟರ್ : 140
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu