ಪ್ರಧಾನ ಮಂತ್ರಿಯವರ ಕಛೇರಿ

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ 1500 ಮೀ-ಟಿ 46 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರಮೋದ್ಗೆ ಪ್ರಧಾನಿ ಅಭಿನಂದನೆ

Posted On: 24 OCT 2023 8:17PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ 1500 ಮೀ-ಟಿ 46 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರಮೋದ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

"ಪುರುಷರ 1500m-T46 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಕ್ಕಾಗಿ ಪ್ರಮೋದ್ ಅವರಿಗೆ ಅಭಿನಂದನೆಗಳು! ಇದು ಅಸಾಧಾರಣ ಮತ್ತು ಪ್ರೇರಕ ಪ್ರದರ್ಶನವಾಗಿದೆ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

***



(Release ID: 1971353) Visitor Counter : 58