ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4 ಸ್ಪರ್ಧೆಯಲ್ಲಿ ಸುಕಾಂತ್ ಕದಮ್ ಅವರು ಗೆದ್ದ ಕಂಚಿನ ಪದಕವನ್ನು ಸಂಭ್ರಮಿಸಿದ ಪ್ರಧಾನಮಂತ್ರಿಯವರು
Posted On:
26 OCT 2023 11:45AM by PIB Bengaluru
ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್‌ಎಲ್-4 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸುಕಾಂತ್ ಕದಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4 ಸ್ಪರ್ಧೆಯಲ್ಲಿ ಸುಕಾಂತ್ ಕದಮ್ ಅವರ ಅಸಾಧಾರಣ ಪ್ರದರ್ಶನಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ, ಸಂಕಲ್ಪ ಮತ್ತು ಅಪರಿಮಿತ ಉತ್ಸಾಹದ ಮನೋಭಾವವು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ. ಈ ಕಂಚಿನ ಪದಕ ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ.
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4 ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದ @sukant9993 ಅವರಿಗೆ ಅಭಿನಂದನೆಗಳು.
***
(Release ID: 1971484)
Visitor Counter : 102
Read this release in:
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam