ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್‌ ಪ್ಯಾರಾ ಗೇಮ್ಸ್ 2022 ರ ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ಎಸ್‌ಯು 5 ಸ್ಪರ್ಧೆಯಲ್ಲಿ ಮನೀಷಾ ರಾಮದಾಸ್‌ ಅವರ ಕಂಚಿನ ಪದಕವನ್ನು ಪ್ರಧಾನಮಂತ್ರಿ ಸಂಭ್ರಮಿಸಿದರು.

Posted On: 26 OCT 2023 2:38PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀನಾದ ಹ್ಯಾಂಗ್‌ ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಪ್ಯಾರಾ ಗೇಮ್ಸ್ 2022ರಲ್ಲಿ ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ಎಸ್‌ ಯು 5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನೀಷಾ ರಾಮದಾಸ್‌ ಅವರನ್ನು ಅಭಿನಂದಿಸಿದ್ದಾರೆ.

 ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

‘‘ಏಷ್ಯನ್‌ ಪ್ಯಾರಾ ಗೇಮ್ಸ್‌ನ ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ಎಸ್‌ಯು 5 ನಲ್ಲಿ ಕಂಚಿನ ಪದಕ ಗೆದ್ದ ಮನೀಷಾ ರಾಮದಾಸ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಸಮರ್ಪಣೆಯಿಂದ ಗೆಲುವಿನೆಡೆಗಿನ ಅವರ ಪ್ರಯಾಣವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ,’’ ಎಂದು ಟ್ವೀಟ್‌ ಮಾಡಿದ್ದಾರೆ.

 

**


(Release ID: 1971518) Visitor Counter : 93