ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಶೂಟರ್ ಮನೀಶ್ ನರ್ವಾಲ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 24 OCT 2023 7:04PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ P1 - ಪುರುಷರ 10m ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಮನೀಶ್ ನರ್ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ನರ್ವಾಲ್ ಅವರ ಗಮನಾರ್ಹ ಸಾಧನೆಗಾಗಿ ಶ್ಲಾಘಿಸಿದರು.

ಈ ಕುರಿತು ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ:

"P1 - ಪುರುಷರ 10m ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ಮನೀಶ್ ನರ್ವಾಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಗಮನಾರ್ಹ ಸಾಧನೆಯು ಅವರ ಅದ್ಭುತ ಕೌಶಲ್ಯಕ್ಕೆ ಸಾಕ್ಷಿಯಾಗಿದೆ" ಎಂದು ಸಂದೇಶ ನೀಡಿದ್ದಾರೆ.

 

***


(Release ID: 1971550)