ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ ಪ್ರಧಾನಿ
Posted On:
22 OCT 2023 9:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಏಷ್ಯನ್ ಪ್ಯಾರಾ ಗೇಮ್ಸ್ ಪ್ರಾರಂಭವಾಗುತ್ತಿದ್ದಂತೆ, ನಾನು ರೋಮಾಂಚಕ ಭಾರತೀಯ ತಂಡಕ್ಕೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ! ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ಸ್ಪೂರ್ತಿದಾಯಕ ಜೀವನ ಪ್ರಯಾಣವನ್ನು ಹೊಂದಿದ್ದಾರೆ. ಅವರು ಭಾರತೀಯ ಕ್ರೀಡಾ ಮನೋಭಾವದ ನಿಜವಾದ ಸಾರದ ಒಂದು ನೋಟವನ್ನು ನೀಡುತ್ತಾರೆ ಎಂದು ನನಗೆ ವಿಶ್ವಾಸವಿದೆ.” ಎಂದವರು ಹೇಳಿದ್ದಾರೆ.
***
(Release ID: 1971872)
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam