ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮುತ್ತುರಾಜ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
Posted On:
24 OCT 2023 9:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಡಿಸ್ಕಸ್ ಥ್ರೋ-ಎಫ್ 54/55/56ರಲ್ಲಿ ಕಂಚಿನ ಪದಕ ಗೆದ್ದ ಮುತ್ತುರಾಜ ಅವರನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
‘‘ ಕಂಚಿನ ಪದಕ ಗೆದ್ದ ಮುತ್ತುರಾಜ ಅವರಿಗೆ ದೊಡ್ಡ ಚಪ್ಪಾಳೆ.
ಪುರುಷರ ಡಿಸ್ಕಸ್ ಥ್ರೋ-ಎಫ್ 54/55/56 ವಿಭಾಗದಲ್ಲಿಅದ್ಭುತ ಸಾಧನೆಗೆ ಅಭಿನಂದನೆಗಳು. ಈ ಅಸಾಧಾರಣ ಪ್ರದರ್ಶನವು ಅವರ ಸಮರ್ಪಣೆ ಮತ್ತು ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ,’’ ಎಂದಿದ್ದಾರೆ.
***
(Release ID: 1971898)
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam