ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 400 ಮೀ - ಟಿ 47 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ದಿಲೀಪ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
28 OCT 2023 11:24AM by PIB Bengaluru
ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 400 ಮೀ - ಟಿ 47 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ದಿಲೀಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ:
"ಪುರುಷರ 400 ಮೀ - ಟಿ 47 ಸ್ಪರ್ಧೆಯಲ್ಲಿ ಶ್ರೀ ದಿಲೀಪ್ ಅವರ ಮಹತ್ತರ ಚಿನ್ನದ ಪದಕ ಜಯಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು!
ಈ ಐತಿಹಾಸಿಕ ಸಾಧನೆ, ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ.
****
(ಪ್ರಕಟಣೆ ಐ.ಡಿ.: 1972571)
ವಿಸಿಟರ್ ಕೌಂಟರ್ : 129
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam