ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ಆರ್ಚರಿಯಲ್ಲಿ ಬೆಳ್ಳಿ ಪದಕ ಗೆದ್ದ ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು
ಪ್ರಕಟಣಾ ದಿನಾಂಕ:
27 OCT 2023 7:41PM by PIB Bengaluru
ಹ್ಯಾಂಗ್‌ಜೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇಂದು ಪುರುಷರ ವೈಯಕ್ತಿಕ ಕಾಂಪೌಂಡ್ ಮುಕ್ತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಬಿಲ್ಲುಗಾರ ರಾಕೇಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ "ಏಕ್ಸ್" ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,
"ಪುರುಷರ ವೈಯಕ್ತಿಕ ಕಾಂಪೌಂಡ್ ಓಪನ್ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಪ್ಯಾರಾ ಆರ್ಚರ್ ರಾಕೇಶ್ ಕುಮಾರ್ ಅವರಿಗೆ ಅಭಿನಂದನೆಗಳು. ತಮ್ಮ ಅದ್ಧುತ ಸಾಧನೆ ಮೂಲಕ ದೇಶಕ್ಕೆ ಸ್ಫೂರ್ತಿ ತುಂಬುವ ಜತೆಗೆ ದೇಶದ ಇನ್ನಷ್ಟು ಹೆಮ್ಮೆಪಡುವಂತಹ ಸಾಧನೆ ಮಾಡಲಿ,ʼʼ ಎಂದು ಆಶಿಸಿದ್ದಾರೆ.
****
(ಪ್ರಕಟಣೆ ಐ.ಡಿ.: 1972919)
ವಿಸಿಟರ್ ಕೌಂಟರ್ : 137
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
हिन्दी
,
English
,
Urdu
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam