ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಕ್ಷ್ಮಿ ಅವರಿಗೆ ಪ್ರಧಾನಿಯವರಿಂದ ಅಭಿನಂದನೆ

प्रविष्टि तिथि: 27 OCT 2023 6:44PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್ ಥ್ರೋ ಎಫ್ 37/38 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಕ್ಷ್ಮಿ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಕುರಿತು ʻಎಕ್ಸ್‌ʼ ವೇದಿಕೆಯಲ್ಲಿ ಹೀಗೆ ಹೇಳಿದ್ದಾರೆ: 

"ಮಹಿಳಾ ಡಿಸ್ಕಸ್ ಥ್ರೋ-ಎಫ್ 37/38 ಸ್ಪರ್ಧೆಯಲ್ಲಿ ಪ್ರತಿಷ್ಠಿತ ಕಂಚಿನ ಪದಕ ಗೆದ್ದ ಲಕ್ಷ್ಮಿ ಅವರಿಗೆ ಅಭಿನಂದನೆಗಳು. ಅವರು ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದಾರೆ." 

****


(रिलीज़ आईडी: 1972928) आगंतुक पटल : 116
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam