ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಸಿಂಗಲ್ಸ್ ʻಎಸ್‌ಎಚ್ 6ʼ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಕೃಷ್ಣ ನಾಗರ್ ಅವರಿಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ
प्रविष्टि तिथि:
27 OCT 2023 5:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಸಿಂಗಲ್ಸ್ ʻಎಸ್‌ಎಚ್ 6ʼ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಕೃಷ್ಣ ನಾಗರ್ ಅವರನ್ನು ಅಭಿನಂದಿಸಿದ್ದಾರೆ.
ನಗರ್ ಅವರ ಸದೃಢತೆಯನ್ನು ಅವರು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಕುರಿತು ʻಎಕ್ಸ್ʼ ವೇದಿಕೆಯಲ್ಲಿ ಹೀಗೆ ಹೇಳಿದ್ದಾರೆ:
"ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಸಿಂಗಲ್ಸ್ ʻಎಸ್ಎಚ್ 6ʼ ರಲ್ಲಿ ಬೆಳ್ಳಿ ಪದಕ ಗೆದ್ದ ಕೃಷ್ಣ ನಾಗರ್ ಅವರ ಅದ್ಭುತ ಪ್ರದರ್ಶನಕ್ಕಾಗಿ ಅಭಿನಂದನೆಗಳು.”
ಅವರ ಪ್ರತಿಭೆ ಮತ್ತು ಸದೃಢತೆಗಳು ಅದ್ಭುತವಾಗಿ ಪ್ರಕಾಶಿಸುತ್ತಿದ್ದವು!
*****
(रिलीज़ आईडी: 1972929)
आगंतुक पटल : 117
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam