ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಪ್ರದೀಪ್ ಕುಮಾರ್ ಗೆ ಪ್ರಧಾನಿ ಅಭಿನಂದನೆ

Posted On: 27 OCT 2023 5:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಜಾವೆಲಿನ್ ಥ್ರೋ-ಎಫ್ 54 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರದೀಪ್ ಕುಮಾರ್ ಅವರನ್ನು ಅಭಿನಂದಿಸಿದರು.

ಕುಮಾರ್ ಅವರ ಭವಿಷ್ಯದ ಪ್ರಯತ್ನಗಳಿಗೆ ಅವರು ಶುಭ ಹಾರೈಸಿದರು.

ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಜಾವೆಲಿನ್ ಥ್ರೋ-ಎಫ್ 54 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಪ್ರದೀಪ್ ಕುಮಾರ್ ಅವರಿಗೆ ಅಭಿನಂದನೆಗಳು! ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ

 

****


(Release ID: 1972937) Visitor Counter : 86