ಪ್ರಧಾನ ಮಂತ್ರಿಯವರ ಕಛೇರಿ

ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಬೆಳ್ಳಿ ಗೆದ್ದ ನಿತೇಶ್ ಕುಮಾರ್ ಗೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದರು

Posted On: 27 OCT 2023 7:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು.

ಕುಮಾರ್ ಅವರ ಪರಾಕ್ರಮ ಮತ್ತು ಕ್ರೀಡೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು.

ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ನಿತೇಶ್ ಕುಮಾರ್ ಅವರಿಗೆ ಅಭಿನಂದನೆಗಳು!

ಕ್ರೀಡೆಯ ಬಗ್ಗೆ ಅವರ ಪರಾಕ್ರಮ ಮತ್ತು ಬದ್ಧತೆ ಪ್ರತಿ ಹೊಡೆತದಲ್ಲೂ ಸ್ಪಷ್ಟವಾಗಿದೆ.

ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು." ಎಂದಿದ್ದಾರೆ.

 

****



(Release ID: 1972940) Visitor Counter : 61