ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದ ಪ್ರಮೋದ್ ಭಗತ್ ಗೆ ಪ್ರಧಾನಮಂತ್ರಿ ಅಭಿನಂದನೆ

Posted On: 27 OCT 2023 7:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್ ಅವರನ್ನು ಅಭಿನಂದಿಸಿದರು.

ಮೂರು ವಿಜಯಕ್ಕಾಗಿ ಭಗತ್ ಅವರ ದೃಢನಿಶ್ಚಯ ಮತ್ತು ಬುದ್ಧಿವಂತಿಕೆಯನ್ನು ಅವರು ಶ್ಲಾಘಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಪ್ರಮೋದ್ ಭಗತ್ ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ ಮತ್ತು ಪ್ರತಿಭೆ ನಮ್ಮ ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದೆ,’’ಎಂದಿದ್ದಾರೆ.

 

****



(Release ID: 1972941) Visitor Counter : 74