ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಲಾಂಗ್ ಜಂಪ್-ಟಿ64 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಧರ್ಮರಾಜ್ ಸೊಲೈರಾಜ್ ಅವರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 27 OCT 2023 6:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಲಾಂಗ್ ಜಂಪ್-ಟಿ64 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಧರ್ಮರಾಜ್ ಸೊಲೈರಾಜ್ ಅವರನ್ನು ಅಭಿನಂದಿಸಿದರು. 

ಪ್ರಧಾನಮಂತ್ರಿಯವರು ʻಎಕ್ಸ್‌ʼ ವೇದಿಕೆಯಲ್ಲಿ ಈ ಕುರಿತು ಹೀಗೆ ಹೇಳಿದ್ದಾರೆ: 

"ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಲಾಂಗ್ ಜಂಪ್-ಟಿ 64 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಧರ್ಮರಾಜ್ ಸೊಲೈರಾಜ್ ಅವರಿಗೆ ಅಭಿನಂದನೆಗಳು. ಇವರ ಜಯವನ್ನು ಭಾರತವೇ ಸಂಭ್ರಮಿಸಿದೆ. ಅವರು ಇತಿಹಾಸವನ್ನು ನಿರ್ಮಿಸಿದ್ದಾರೆ ಮತ್ತು ರಾಷ್ಟ್ರಕ್ಕೆ ಸ್ಫೂರ್ತಿ ನೀಡಿದ್ದಾರೆ.”

 

****

 


(रिलीज़ आईडी: 1972944) आगंतुक पटल : 130
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam