ಪ್ರಕಟಣಾ ದಿನಾಂಕ:
26 OCT 2023 9:39PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶಿವರಾಜನ್ ಮತ್ತು ಕೃಷ್ಣ ನಗರ್ ಅವರನ್ನು ಅಭಿನಂದಿಸಿದರು.
ತಂಡದ ಭವಿಷ್ಯದ ಪ್ರಯತ್ನಗಳಿಗೆ ಅವರು ಶುಭ ಹಾರೈಸಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಎಸ್ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶಿವರಾಜನ್ ಮತ್ತು ಕೃಷ್ಣ ನಗರ್ ಅವರಿಗೆ ಅಭಿನಂದನೆಗಳು. ಮುಂಬರುವ ಎಲ್ಲಾ ಪ್ರಯತ್ನಗಳಿಗೆ ಶುಭ ಹಾರೈಕೆಗಳು," ಎಂದು ಟ್ವೀಟ್ ಮಾಡಿದ್ದಾರೆ.
***