ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ

प्रविष्टि तिथि: 26 OCT 2023 5:36PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ  ಸಂದೇಶ ಈ ರೀತಿ ಇದೆ;

"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪ್ರಾರ್ಥಿಸಿದರು."


 

*****


(रिलीज़ आईडी: 1973037) आगंतुक पटल : 107
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam