ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದ ಶೀತಲ್ ದೇವಿ, ರಾಕೇಶ್ ಕುಮಾರ್ ಗೆ ಪ್ರಧಾನಿ ಅಭಿನಂದನೆ

प्रविष्टि तिथि: 26 OCT 2023 9:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಚಿನ್ನದ ಪದಕ ಗೆದ್ದ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಇದು ನಮ್ಮ ಪ್ಯಾರಾ ಆರ್ಚರಿ ಮಿಶ್ರ ತಂಡಕ್ಕೆ ಅದ್ಭುತ ಚಿನ್ನವಾಗಿದೆ.

ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರ ಅಸಾಧಾರಣ ಪ್ರದರ್ಶನಕ್ಕೆ ಅಭಿನಂದನೆಗಳು.

ಈ ವೈಭವವು ಅವರ ನಿಖರತೆ, ಸಮರ್ಪಣೆ ಮತ್ತು ಅಸಾಧಾರಣ ಕೌಶಲ್ಯಗಳಿಗೆ ಸಾಕ್ಷಿಯಾಗಿದೆ,’’ ಎಂದಿದ್ದಾರೆ.

 

***


(रिलीज़ आईडी: 1973071) आगंतुक पटल : 118
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam