ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಪುಣ್ಯತಿಥಿ: ಪ್ರಧಾನಿ ಮೋದಿ ಸ್ಮರಣೆ

ಪ್ರಕಟಣಾ ದಿನಾಂಕ: 31 OCT 2023 4:40PM by PIB Bengaluru

ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ 39 ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ಅವರನ್ನು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ. 

ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ ಎಂದು ಬರೆದಿದ್ದಾರೆ.

***


(ಪ್ರಕಟಣೆ ಐ.ಡಿ.: 1973482) ವಿಸಿಟರ್ ಕೌಂಟರ್ : 168
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam