ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
Posted On:
01 NOV 2023 11:47AM by PIB Bengaluru
ಮಧ್ಯಪ್ರದೇಶದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಇಂದು ಮಧ್ಯಪ್ರದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.
ಪ್ರತಿ ದಿನವೂ ಅಭಿವೃದ್ಧಿಯ ಹೊಸ ಉತ್ತುಂಗಕ್ಕೇರುತ್ತಿರುವ ನಮ್ಮ ಮಧ್ಯಪ್ರದೇಶ ರಾಜ್ಯವು ಅಮೃತ ಕಾಲದಲ್ಲಿ ದೇಶದ ನಿರ್ಣಯಗಳನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ. ಈ ರಾಜ್ಯವು ಪ್ರಗತಿಯ ಪಥದಲ್ಲಿ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ;
"मध्य प्रदेश के अपने सभी परिवारजनों को राज्य के स्थापना दिवस पर मेरी हार्दिक शुभकामनाएं। विकास की नित-नई ऊंचाइयों को छू रहा हमारा मध्य प्रदेश अमृतकाल में देश के संकल्पों को साकार करने में अहम योगदान दे रहा है। मेरी कामना है कि यह राज्य प्रगति के पथ पर यूं ही निरंतर अग्रसर रहे।"
*********
(Release ID: 1973874)
Visitor Counter : 116
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam