ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಮಹಿಳೆಯರ 200 ಮೀಟರ್ - ಟಿ 12 ನಲ್ಲಿ ಬೆಳ್ಳಿ ಗೆದ್ದ ಸಿಮ್ರಾನ್ ಗೆ ಪ್ರಧಾನಿ ಅಭಿನಂದನೆ

प्रविष्टि तिथि: 26 OCT 2023 9:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಮಹಿಳೆಯರ 200 ಮೀಟರ್ - ಟಿ12 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಸಿಮ್ರಾನ್ ಅವರನ್ನು ಅಭಿನಂದಿಸಿದರು. 

ಭವಿಷ್ಯದ ಪ್ರಯತ್ನಗಳಿಗೆ ಅವರು ಶುಭ ಹಾರೈಸಿದರು. 

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ: 

"ಮಹಿಳೆಯರ 200 ಮೀಟರ್ - ಟಿ 12 ಸ್ಪರ್ಧೆಯಲ್ಲಿ ಅತ್ಯುತ್ತಮ ಬೆಳ್ಳಿ ಪದಕ ಗೆದ್ದ ಸಿಮ್ರಾನ್ ಅವರಿಗೆ ಅಭಿನಂದನೆಗಳು. ಭಾರತವು ಈ ನಂಬಲಾಗದ ಸಾಧನೆಯನ್ನು ಹೆಮ್ಮೆಯಿಂದ ಆಚರಿಸುತ್ತದೆ! ಮುಂದಿನ ಪ್ರಯತ್ನಗಳಿಗೆ ಆಲ್ ದಿ ಬೆಸ್ಟ್" ಎಂದಿದ್ದಾರೆ.

***

 

 


(रिलीज़ आईडी: 1974061) आगंतुक पटल : 108
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam