ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಚೆಸ್ ನಲ್ಲಿ ಕಂಚಿನ ಪದಕ ಗೆದ್ದ ಹಿಮಾಂಶಿ ರಾಥಿ, ಸಂಸ್ಕೃತಿ ಮೋರೆ, ವೃತಿ ಜೈನ್ ಗೆ ಪ್ರಧಾನಿ ಅಭಿನಂದನೆ
प्रविष्टि तिथि:
28 OCT 2023 8:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಮಹಿಳಾ ಚೆಸ್ ಬಿ1 ವಿಭಾಗದ ತಂಡದಲ್ಲಿ ಕಂಚಿನ ಪದಕ ಗೆದ್ದ ಹಿಮಾಂಶಿ ರಾಠಿ, ಸಂಸ್ಕೃತಿ ಮೋರೆ ಮತ್ತು ವೃತಿ ಜೈನ್ ಅವರನ್ನು ಅಭಿನಂದಿಸಿದರು.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಮಹಿಳಾ ಚೆಸ್ ಬಿ 1 ವಿಭಾಗದ ತಂಡದಲ್ಲಿ ಕಂಚಿನ ಪದಕ ಗೆದ್ದ ಹಿಮಾಂಶಿ ರಾಥಿ, ಸಂಸ್ಕೃತಿ ಮೋರೆ ಮತ್ತು ವೃತಿ ಜೈನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅವರ ಕೌಶಲ್ಯ, ದೃಢನಿಶ್ಚಯ ಮತ್ತು ಅವಿರತ ಮನೋಭಾವವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ.
****
(रिलीज़ आईडी: 1974066)
आगंतुक पटल : 130
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam