ಪ್ರಧಾನ ಮಂತ್ರಿಯವರ ಕಛೇರಿ
ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಗೆಲುವನ್ನು ಶ್ಲಾಘಿಸಿದ ಪ್ರಧಾನಿ
Posted On:
02 NOV 2023 9:34PM by PIB Bengaluru
ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾವನ್ನು ತಡೆಯಲಾಗುವುದಿಲ್ಲ!
ಶ್ರೀಲಂಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ತಂಡಕ್ಕೆ ಅಭಿನಂದನೆಗಳು! ಇದು ತಂಡದ ಅಸಾಧಾರಣ ಹೋರಾಟ ಮತ್ತು ದೃಢತೆಯ ಪ್ರದರ್ಶನವಾಗಿತ್ತು.” ಎಂದವರು ಹೇಳಿದ್ದಾರೆ.
******
(Release ID: 1974368)
Visitor Counter : 94
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam