ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಛತ್ತೀಸ್ ಗಢದಲ್ಲಿ ಆಚಾರ್ಯ ಶ್ರೀ ವಿದ್ಯಾಸಾಗರ್ ಜೀ ಮಹಾರಾಜ್ ಅವರ ಆಶೀರ್ವಾದ ಪಡೆದ ಪ್ರಧಾನಮಂತ್ರಿ

Posted On: 05 NOV 2023 12:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸ್ ಗಢದ ಜೈನ ದೇವಾಲಯದಲ್ಲಿ ದಿಗಂಬರ ಜೈನ ಆಚಾರ್ಯ ಶ್ರೀ ವಿದ್ಯಾಸಾಗರ್ ಜೀ ಮಹಾರಾಜ್ ಅವರ ಆಶೀರ್ವಾದ ಪಡೆದರು.

 ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಛತ್ತೀಸ್ ಗಢದ ಡೊಂಗರ್ ಗಢದ ಚಂದ್ರಗಿರಿ ಜೈನ ಮಂದಿರದಲ್ಲಿ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜೀ ಮಹಾರಾಜ್ ಜೀ ಅವರ ಆಶೀರ್ವಾದ ಪಡೆಯಲು ನಾನು ಆಶೀರ್ವದಿಸುತ್ತೇನೆ, ಎಂದು ಹೇಳಿದ್ದಾರೆ.


(Release ID: 1974875) Visitor Counter : 106