ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೀಪಾವಳಿಯ ಶುಭ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳು ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ: ಪ್ರಧಾನಮಂತ್ರಿ 

Posted On: 10 NOV 2023 3:03PM by PIB Bengaluru

ಹಲವಾರು ಸರ್ಕಾರಿ ಯೋಜನೆಗಳು ದೀಪಾವಳಿ ಶುಭ ಸಂದರ್ಭದಲ್ಲಿ ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.

#ಮೈಗೌಇಂಡಿಯ ( #MyGovIndia ) ಇದರ ಎಕ್ಸ್ ಖಾತೆಯಲ್ಲಿ ಪಿಎಂ ಆವಾಸ್ ಯೋಜನೆ, ಉಜ್ವಲ ಯೋಜನೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ, ಯುಪಿಐ ಡಿಜಿಟಲ್ ಪಾವತಿಗಳು, ಸ್ಟಾರ್ಟ್ ಅಪ್ ಇಂಡಿಯಾ ಮುಂತಾದ ಯೋಜನೆಗಳ ಪ್ರಯೋಜನಗಳ ಕುರಿತು ತಿಳಿಸುವ ವಿಡಿಯೊಗಳನ್ನು ಹಾಕಲಾಗಿದೆ.

#ಮೈಗೌಇಂಡಿಯ ( #MyGovIndia ) ಇದರ ಎಕ್ಸ್ ಖಾತೆಯ ಈ ವಿಡಿಯೊ ಸಂದೇಶಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“मुझे बहुत संतोष है कि दीपावली के त्योहार पर जनकल्याण की हमारी योजनाओं से आज देश का हर घर रोशन है। #VocalForLocal” 

********


(Release ID: 1976208) Visitor Counter : 92