ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಚಾರ್ಯ ಜೆಬಿ ಕೃಪಲಾನಿ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ 

प्रविष्टि तिथि: 11 NOV 2023 10:16AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಚಾರ್ಯ ಜೆಬಿ ಕೃಪಲಾನಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಿ ಅವರು ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“ಆಚಾರ್ಯ ಜೆಬಿ ಕೃಪಲಾನಿ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ.ವಸಾಹತುಶಾಹಿ ವಿರುದ್ಧದ ಭಾರತದ ಹೋರಾಟದ ನಿಜವಾದ ದಾರಿದೀಪವಾಗಿದ್ದರೆಂದು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಮಾನತೆ ಬಲವರ್ಧನೆಗೆ ದಣಿವರಿಯದೆ ಕಾರ್ಯನಿರ್ವಹಿಸಿದ್ದ ಅವರು ನಮ್ಮ ರಾಷ್ಟ್ರದ ಸಾಮಾಜಿಕ ವ್ಯವಸ್ಥೆಯಲ್ಲಿ ಅಚ್ಛಳಿಯದ ಗುರುತು ಮೂಡಿಸಿದ್ದಾರೆ. ಅವರ ಜೀವನ ಮತ್ತು ಕಾರ್ಯಗಳು ಸದಾ ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತವೆ’’ 


(रिलीज़ आईडी: 1976425) आगंतुक पटल : 147
इस विज्ञप्ति को इन भाषाओं में पढ़ें: Gujarati , English , Urdu , Marathi , हिन्दी , Bengali , Assamese , Manipuri , Punjabi , Odia , Tamil , Telugu , Malayalam