ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿರುವ ಪ್ರಧಾನಮಂತ್ರಿ
Posted On:
12 NOV 2023 10:44AM by PIB Bengaluru
ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಮಾಹಿತಿ ತಿಳಿಸಿದ್ದಾರೆ;
"ನಮ್ಮ ಕೆಚ್ಚೆದೆಯ ದೇಶ ಕಾಯುವ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾ ಗ್ರಾಮಕ್ಕೆ ಬಂದಿದ್ದೇನೆ"
*********
(Release ID: 1976500)
Visitor Counter : 94
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam