ಪ್ರಕಟಣಾ ದಿನಾಂಕ:
12 NOV 2023 8:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
"ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಲಾಯಿತು" ಎಂದು ಸಂದೇಶ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಲಾಯಿತು ಎಂದು ಪ್ರಧಾನಿ ಸಂದೇಶ ನೀಡಿದ್ದಾರೆ
*****