ಪ್ರಧಾನ ಮಂತ್ರಿಯವರ ಕಛೇರಿ

​​​​​​​ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ

Posted On: 12 NOV 2023 9:59PM by PIB Bengaluru

ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಶ್ರೀ ಮೋದಿ ಅವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ದೀಪಾವಳಿ ಈ ಬಾರಿ ಇನ್ನಷ್ಟು ವಿಶೇಷವಾಗಿದೆ, ನಮ್ಮ ಕ್ರಿಕೆಟ್ ತಂಡಕ್ಕೆ ಧನ್ಯವಾದಗಳು!

ನೆದರ್ಲ್ಯಾಂಡ್ಸ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು! ಕೌಶಲ್ಯ ಮತ್ತು ತಂಡ ಕೆಲಸದ ಬಹಳ  ಪ್ರಭಾವಶಾಲಿ ಪ್ರದರ್ಶನ.

ಸೆಮಿಸ್ ಗೆ ಶುಭ ಹಾರೈಕೆಗಳು! ಭಾರತ ಸಂಭ್ರಮೋಲ್ಲಾಸದಿಂದ ಬೀಗಿದೆ.

 

*****(Release ID: 1976575) Visitor Counter : 57