ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೈರಾ ಬಾನು ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

प्रविष्टि तिथि: 10 NOV 2023 11:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಹಿರಿಯ ಚಲನಚಿತ್ರ ನಟಿ ಶ್ರೀಮತಿ ಸೈರಾ ಬಾನು ಅವರನ್ನು ಭೇಟಿ ಮಾಡಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

"ಸೈರಾ ಬಾನು ಜಿ ಅವರನ್ನು ಭೇಟಿಯಾಗಿದ್ದು ಅದ್ಭುತವಾಗಿತ್ತು. ಚಲನಚಿತ್ರ ಜಗತ್ತಿನಲ್ಲಿ ಅವರ ಪ್ರವರ್ತಕ ಕಾರ್ಯವನ್ನು ತಲೆಮಾರುಗಳಾದ್ಯಂತ ಪ್ರಶಂಸಿಸಲಾಗಿದೆ. ನಾವು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಉತ್ತಮ ಸಂಭಾಷಣೆ ನಡೆಸಿದ್ದೇವೆ,’’ ಎಂದಿದ್ದಾರೆ.

***


(रिलीज़ आईडी: 1976663) आगंतुक पटल : 147
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam