ಪ್ರಕಟಣಾ ದಿನಾಂಕ:
12 NOV 2023 9:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
"ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಜಿ ಅವರ ನಿವಾಸಕ್ಕೆ ಹೋಗಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯಗಳನ್ನು ಕೋರಿದೆ,’’ಎಂದು ಹೇಳಿದ್ದಾರೆ.
*****