ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಗೌರವ ಸಲ್ಲಿಸಿದ ಪ್ರಧಾನ ಮಂತ್ರಿಗಳು

Posted On: 14 NOV 2023 9:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಗೌರವ ಸಮರ್ಪಿಸಿದರು.

ಈ ಸಂಬಂಧ 'ಎಕ್ಸ್'  ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಶ್ರೀ ಮೋದಿ ಅವರು,

"ನಮ್ಮ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ  ಅವರಿಗೆ ಗೌರವ ನಮನಗಳನ್ನು ಸಲ್ಲಿಸಲಾಗುವುದು," ಎಂದಿದ್ದಾರೆ.

******


(Release ID: 1976864) Visitor Counter : 86