ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ಛಠ್ ಪೂಜೆಯ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 NOV 2023 10:45AM by PIB Bengaluru
ಛಠ್ ಪೂಜೆಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.
ಈ ದಿನ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ತರಲಿ ಎಂದು ಅವರು ಹಾರೈಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"महापर्व छठ के संध्या अर्घ्य के पावन अवसर पर अपने सभी परिवारजनों को मेरी अनंत शुभकामनाएं। सूर्यदेव की वंदना हर किसी के जीवन में नई ऊर्जा और नए उत्साह का संचार करे। जय छठी मइया!"
(ಪ್ರಕಟಣೆ ಐ.ಡಿ.: 1978045)
ವಿಸಿಟರ್ ಕೌಂಟರ್ : 144
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam