ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಕೆ
प्रविष्टि तिथि:
19 NOV 2023 11:14AM by PIB Bengaluru
ಮಾಜಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಗೌರವ ಸಲ್ಲಿಸಿರುವ ಪ್ರಧಾನ ಮಂತ್ರಿಗಳು, ''ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ಜಯಂತಿ ಸಂದರ್ಭದಲ್ಲಿ ಅವರಿಗೆ ನಮನಗಳು'' ಎಂದು ಬರೆದುಕೊಂಡಿದ್ದಾರೆ.
(रिलीज़ आईडी: 1978047)
आगंतुक पटल : 161
इस विज्ञप्ति को इन भाषाओं में पढ़ें:
Gujarati
,
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Odia
,
Tamil
,
Telugu
,
Malayalam