ಪ್ರಧಾನ ಮಂತ್ರಿಯವರ ಕಛೇರಿ
ಸ್ಪೇನ್‌ನ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾದ ಪೆಡ್ರೊ ಸ್ಯಾಂಚೆಜ್ ಅವರಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
17 NOV 2023 6:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಪೇನ್‌ನ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾದ ಪೆಡ್ರೊ ಸ್ಯಾಂಚೆಜ್ ಅವರನ್ನು ಅಭಿನಂದಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಸಂದೇಶ ನೀಡಿದ್ದಾರೆ.
“ಸ್ಪೇನ್ ಪ್ರಧಾನಮಂತ್ರಿಯಾಗಿ ಮರು ಆಯ್ಕೆಯಾದ ಪೆಡ್ರೋ ಸ್ಯಾಂಚೆಝ್ ಅವರಿಗೆ ಅಭಿನಂದನೆಗಳು. ಉಜ್ವಲ ಭವಿಷ್ಯಕ್ಕಾಗಿ ನಮ್ಮ ಸ್ನೇಹ ಮತ್ತು ಸಹಕಾರದ ಬಾಂಧವ್ಯವನ್ನು ಉತ್ತೇಜಿಸುವ, ಭಾರತ-ಸ್ಪೇನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.
***********
(ಪ್ರಕಟಣೆ ಐ.ಡಿ.: 1978102)
ವಿಸಿಟರ್ ಕೌಂಟರ್ : 127
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam