ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕ್ರಿಕೆಟ್ ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 19 NOV 2023 9:35PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವಕಪ್ ನಲ್ಲಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಅದ್ಭುತ ವಿಶ್ವಕಪ್ ವಿಜಯಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು! ಪಂದ್ಯಾವಳಿಯುದ್ದಕ್ಕೂ ಅವರದು ಪ್ರಶಂಸನೀಯ ಪ್ರದರ್ಶನವಾಗಿತ್ತು, ಇದು ಅದ್ಭುತ ವಿಜಯದೊಂದಿಗೆ ಕೊನೆಗೊಂಡಿತು. ಇಂದು ಅದ್ಭುತ ಆಟಕ್ಕಾಗಿ ಟ್ರಾವಿಸ್ ಹೆಡ್ ಅವರಿಗೆ ಅಭಿನಂದನೆಗಳು,’’ ಎಂದಿದ್ದಾರೆ.

***


(रिलीज़ आईडी: 1978107) आगंतुक पटल : 131
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam