ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ.ರಾಜೇಂದ್ರ ಪ್ರಸಾದ್ ಅವರ ಜಯಂತಿ ಅಂಗವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

ಪ್ರಕಟಣಾ ದಿನಾಂಕ: 03 DEC 2023 1:55PM by PIB Bengaluru

ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಅವರ ಜಯಂತಿ ಅಂಗವಾಗಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಇಂದು (2023ರ ಡಿಸೆಂಬರ್ 3) ಪುಷ್ಪ ನಮನ ಸಲ್ಲಿಸಿದರು.

***


(ಪ್ರಕಟಣೆ ಐ.ಡಿ.: 1982118) ವಿಸಿಟರ್ ಕೌಂಟರ್ : 171
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Punjabi , Gujarati , Tamil