ಪ್ರಧಾನ ಮಂತ್ರಿಯವರ ಕಛೇರಿ
ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
Posted On:
01 DEC 2023 9:32PM by PIB Bengaluru
ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಮ್ಯಾನ್ಯುಯಲ್ ಮ್ಯಾಕ್ರೋನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 1 ರಂದು ದುಬೈನ ಸಿಒಪಿ ಶೃಂಗಸಭೆ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.
ಉಭಯ ನಾಯಕರು ಹವಾಮಾನ ಬದಲಾವಣೆ, ಹವಾಮಾನ ಹಣಕಾಸು, ಕ್ರೀಡೆ, ಇಂಧನ, ರಕ್ಷಣೆ ಮತ್ತು ನಾಗರಿಕ ಪರಮಾಣು ಸಹಕಾರ ಸೇರಿದಂತೆ ಹಲವು ವಲಯಗಳಲ್ಲಿ ವಿಸ್ತೃತ ಮಾತುಕತೆ ನಡೆಸಿದರು.
***
(Release ID: 1982213)
Visitor Counter : 81
Read this release in:
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam