ಪ್ರಧಾನ ಮಂತ್ರಿಯವರ ಕಛೇರಿ

​​​​​​​ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ 

Posted On: 02 DEC 2023 7:31PM by PIB Bengaluru

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ: 

“ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.”

***



(Release ID: 1982231) Visitor Counter : 70