ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಸುನಿಲ್ ಓಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

प्रविष्टि तिथि: 29 NOV 2023 10:24PM by PIB Bengaluru

 ಭಾವನಗರದ ಮಾಜಿ ಶಾಸಕ ಶ್ರೀ ಸುನಿಲ್ ಓಜಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆಯನ್ನು ಹಾಗೂ ವಾರಣಾಸಿಯಲ್ಲಿ ಅವರು ಮಾಡಿದ ಶ್ಲಾಘನೀಯ ಕಾರ್ಯಗಳನ್ನು ಪ್ರಧಾನಮಂತ್ರಿ ಸ್ಮರಿಸಿದರು.

ಪ್ರಧಾನಮಂತ್ರಿ  ಶ್ರೀ ನರೇಂದ್ರಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ભાવનગરના ભૂતપૂર્વ ધારાસભ્ય સુનિલભાઈ ઓઝાના નિધનના સમાચાર આઘાતજનક છે.  ભારતીય જનતા પાર્ટીના સંગઠનના વિસ્તારમાં અને સમાજ સેવા ક્ષેત્રે એમનું યોગદાન સદાય યાદ રહેશે. વારાણસીમાં પણ સુનિલભાઈનું સંગઠનાત્મક કાર્ય સરાહનીય રહ્યું છે.  
પ્રભુ તેમના દિવ્ય આત્માને શાંતિ અર્પે તથા પરિવારજનોને આ દુઃખ સહન કરવાની શક્તિ આપે એ જ પ્રાર્થના…
ૐ શાંતિ….!!"

***


(रिलीज़ आईडी: 1982260) आगंतुक पटल : 117
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam